ಪ್ರಧಾನ ಮಂತ್ರಿಯವರ ಕಛೇರಿ
ಕರ್ನಾಟಕದ ಧಾರವಾಡ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
15 JAN 2021 1:55PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಕರ್ನಾಟಕದ ಧಾರವಾಡ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಜೀವ ಹಾನಿಯಾಗಿರುವುದು ದುಃಖಕರ ವಿಚಾರ. ಈ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.’’ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1688777)
ವಿಸಿಟರ್ ಕೌಂಟರ್ : 176
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam