ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ಜಲೋರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
17 JAN 2021 11:24AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜಸ್ಥಾನದ ಜಲೋರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು, ತಮ್ಮ ಟ್ವೀಟ್ ಸಂದೇಶದಲ್ಲಿ “ರಾಜಸ್ಥಾನದ ಜಲೋರ್ ನಲ್ಲಿ ನಡೆದ ಬಸ್ ಅಪಘಾತದ ಸುದ್ದಿ ನೋವುಂಡು ಮಾಡಿದೆ. ಅಪಘಾತದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
*********
(रिलीज़ आईडी: 1689499)
आगंतुक पटल : 143
इस विज्ञप्ति को इन भाषाओं में पढ़ें:
Malayalam
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu