ಪ್ರಧಾನ ಮಂತ್ರಿಯವರ ಕಛೇರಿ
ಉಸ್ತಾದ್ ಗುಲಾಮ್ ಮುಸ್ತಫಾ ಖಾನ್ ಸಾಹಬ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ
प्रविष्टि तिथि:
17 JAN 2021 8:11PM by PIB Bengaluru
ಉಸ್ತಾದ್ ಗುಲಾಮ್ ಮುಸ್ತಫಾ ಖಾನ್ ಸಾಹಬ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ಟ್ವೀಟ್ ನಲ್ಲಿ, "ಉಸ್ತಾದ್ ಗುಲಾಮ್ ಮುಸ್ತಫಾ ಖಾನ್ ಸಾಹಬ್ ಅವರ ನಿಧನ, ನಮ್ಮ ಸಾಂಸ್ಕೃತಿಕ ಜಗತ್ತನ್ನು ಬಡವರನ್ನಾಗಿಸಿದೆ. ಸಂಗೀತದ ವರಿಷ್ಠರಾಗಿದ್ದ ಅವರ ಕೃತಿಗಳು ತಲೆಮಾರುಗಳಾದ್ಯಂತ ಜನರಿಗೆ ಪ್ರೀತಿಪಾತ್ರವಾಗಿತ್ತು. ನಾನು ಅವರೊಂದಿಗೆ ಸಂವಹನ ನಡೆಸಿದ ಬಹಳ ನೆನಪುಗಳಿವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ." ಎಂದು ಹೇಳಿದ್ದಾರೆ.
***
(रिलीज़ आईडी: 1689647)
आगंतुक पटल : 178
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam