ಪ್ರಧಾನ ಮಂತ್ರಿಯವರ ಕಛೇರಿ

ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಅಭಿನಂದನೆ

प्रविष्टि तिथि: 19 JAN 2021 1:46PM by PIB Bengaluru

ಆಸ್ಟ್ರೇಲಿಯಾದಲ್ಲಿ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

"ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದಲ್ಲಿ ಸಾಧಿಸಿದ ಗೆಲುವಿಗೆ ನಮ್ಮೆಲ್ಲರಿಗೂ ಸಂತಸವಾಗಿದೆ. ತಂಡದ ಶಕ್ತಿ ಮತ್ತು ಉತ್ಸಾಹವು ಪಂದ್ಯದುದ್ದಕ್ಕೂ ಗೋಚರಿಸಿತು. ತಂಡದಲ್ಲಿ ಉದ್ದೇಶ, ಛಾತಿ ಮತ್ತು ದೃಢ ನಿಶ್ಚಯವೂ ಇತ್ತು. ತಂಡಕ್ಕೆ ಅಭಿನಂದನೆಗಳು! ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು." ಎಂದು ಪ್ರಧಾನಿ ಹೇಳಿದ್ದಾರೆ.

***


(रिलीज़ आईडी: 1690014) आगंतुक पटल : 209
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam