ಪ್ರಧಾನ ಮಂತ್ರಿಯವರ ಕಛೇರಿ
ಮಣಿಪುರ ರಾಜ್ಯೋತ್ಸವ: ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
21 JAN 2021 8:58AM by PIB Bengaluru
ಮಣಿಪುರ ರಾಜ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆ ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.
ಟ್ವೀಟ್ ನಲ್ಲಿ ಮೋದಿ ಅವರು, "ಮಣಿಪುರದ ಜನತೆಗೆ ರಾಜ್ಯೋದಯ ದಿನದ ಶುಭಾಶಯಗಳು. ರಾಷ್ಟ್ರದ ಅಭಿವೃದ್ಧಿಗೆ ಮಣಿಪುರದ ಕೊಡುಗೆಗೆ ಭಾರತ ಹೆಮ್ಮೆಪಡುತ್ತದೆ. ಮಣಿಪುರ ನಾವಿನ್ಯತೆ ಮತ್ತು ಕ್ರೀಡಾ ಪ್ರತಿಭೆಗಳ ಶಕ್ತಿಕೇಂದ್ರವಾಗಿದೆ. ಪ್ರಗತಿಯತ್ತೆ ಅದರ ಪಯಣಕ್ಕೆ ನಾನು ಶುಭ ಕೋರುತ್ತೇನೆ." ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1690861)
ವಿಸಿಟರ್ ಕೌಂಟರ್ : 119
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
Marathi
,
हिन्दी
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam