ಪ್ರಧಾನ ಮಂತ್ರಿಯವರ ಕಛೇರಿ

ಶಿವಮೊಗ್ಗ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 22 JAN 2021 10:33AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿವಮೊಗ್ಗದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ, ಶಿವಮೊಗ್ಗ ದುರಂತದಲ್ಲಿ ಸಂಭವಿಸಿರುವ ಜೀವಹಾನಿಯಿಂದ ದುಃಖಿತವಾಗಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಬಾಧಿತರಿಗೆ ಎಲ್ಲ ಸಾಧ್ಯ ನೆರವನ್ನೂ ಒದಗಿಸುತ್ತಿದೆ." ಎಂದು ತಿಳಿಸಿದ್ದಾರೆ.

***


(रिलीज़ आईडी: 1691129) आगंतुक पटल : 173
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam