ಪ್ರಧಾನ ಮಂತ್ರಿಯವರ ಕಛೇರಿ

ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತಿ: ಪ್ರಧಾನ ಮಂತ್ರಿ ಗೌರವ ಸಲ್ಲಿಕೆ

Posted On: 23 JAN 2021 11:11AM by PIB Bengaluru

ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ಅವರು ತಮ್ಮ ಟ್ವೀಟ್‌ನಲ್ಲಿ, "महान स्वतंत्रता सेनानी और भारत माता के सच्चे सपूत नेताजी सुभाष चंद्र बोस को उनकी जन्म-जयंती पर शत-शत नमन। कृतज्ञ राष्ट्र देश की आजादी के लिए उनके त्याग और समर्पण को सदा याद रखेगा।" ಎಂದು ತಿಳಿಸಿದ್ದಾರೆ.

***



(Release ID: 1691549) Visitor Counter : 179