ಪ್ರಧಾನ ಮಂತ್ರಿಯವರ ಕಛೇರಿ
ಗಣರಾಜ್ಯೋತ್ಸವ: ರಾಷ್ಟ್ರಕ್ಕೆ ಪ್ರಧಾನಿ ಶುಭಾಶಯ
Posted On:
26 JAN 2021 9:35AM by PIB Bengaluru
72ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ತಮ್ಮ ಟ್ವೀಟ್‌ನಲ್ಲಿ, "देशवासियों को गणतंत्र दिवस की ढेरों शुभकामनाएं। जय हिंद!
ಭಾರತದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್!" ಎಂದು ಹೇಳಿದ್ದಾರೆ.
***
(Release ID: 1692605)
Visitor Counter : 221
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam