ಪ್ರಧಾನ ಮಂತ್ರಿಯವರ ಕಛೇರಿ
ಜನವರಿ 28, ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ
प्रविष्टि तिथि:
27 JAN 2021 4:35PM by PIB Bengaluru
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2021ರ ಜನವರಿ 28 ರಂದು ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಸಮಾವೇಶವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಜಗತ್ತಿನಾದ್ಯಂತದ 400 ಕ್ಕೂ ಹೆಚ್ಚು ಉದ್ಯಮಗಳ ಮುಖಂಡರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಇದರಲ್ಲಿ ಪ್ರಧಾನಿಯವರು ನಾಲ್ಕನೇ ಕೈಗಾರಿಕಾ ಕ್ರಾಂತಿ- ಮನುಕುಲದ ಒಳಿತಿಗಾಗಿ ತಂತ್ರಜ್ಞಾನದ ಬಳಕೆ- ಕುರಿತು ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಿಇಒಗಳೊಂದಿಗೆ ಸಂವಾದವನ್ನೂ ನಡೆಸಲಿದ್ದಾರೆ.
ಕೋವಿಡ್ ನಂತರದ ಜಗತ್ತಿನಲ್ಲಿ ವಿಶ್ವ ಆರ್ಥಿಕ ವೇದಿಕೆಯ ಹೊಸ ಆರಂಭ ಉಪಕ್ರಮದ ಚಾಲನೆಯೂ ದಾವೋಸ್ ಸಮಾವೇಶದ ಕಾರ್ಯಸೂಚಿಯಲ್ಲಿದೆ.
***
(रिलीज़ आईडी: 1692676)
आगंतुक पटल : 283
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam