ಪ್ರಧಾನ ಮಂತ್ರಿಯವರ ಕಛೇರಿ
ಲಾಲಾ ಲಜಪತ್ ರಾಯ್ ಜಯಂತಿ: ಪ್ರಧಾನಮಂತ್ರಿ ಗೌರವ ನಮನ
ಪ್ರಕಟಣಾ ದಿನಾಂಕ:
28 JAN 2021 9:35AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಾಲಾ ಲಜಪತ್ ರಾಯ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್‌ನಲ್ಲಿ, "महान स्वतंत्रता सेनानी पंजाब केसरी लाला लाजपत राय को उनकी जन्म-जयंती पर कोटि-कोटि नमन।
ಮಹಾನ್ ವ್ಯಕ್ತಿ ಲಾಲಾ ಲಜಪತ್ ರಾಯ್ ಅವರನ್ನು ಅವರ ಜಯಂತಿಯಂದು ಸ್ಮರಿಸಲಾಗುತ್ತಿದೆ. ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ನೀಡಿರುವ ಕೊಡುಗೆ ಅಚ್ಚಳಿಯದೆ ಉಳಿಯುವಂಥದ್ದು ಮತ್ತು ಅದು ತಲೆಮಾರುಗಳಿಗೂ ಸ್ಫೂರ್ತಿ ನೀಡುತ್ತದೆ." ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1692894)
ವಿಸಿಟರ್ ಕೌಂಟರ್ : 246
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam