ಪ್ರಧಾನ ಮಂತ್ರಿಯವರ ಕಛೇರಿ

ಪಂಡಿತ್ ಭೀಮಸೇನ್ ಜೋಶಿ ಜನ್ಮ ದಿನಾಚರಣೆ: ಪ್ರಧಾನಿ ಗೌರವ ಸಲ್ಲಿಕೆ

प्रविष्टि तिथि: 04 FEB 2021 5:09PM by PIB Bengaluru

ಪಂಡಿತ್ ಭೀಮಸೇನ್ ಜೋಶಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

ಪ್ರಧಾನಿ ಅವರು ತಮ್ಮ ಟ್ವೀಟ್ ನಲ್ಲಿ, "ನಾನು ಪಂಡಿತ್ ಭೀಮಸೇನ್ ಜೋಶಿ ಅವರ ಜನ್ಮ ಜಯಂತಿಯಂದು, ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಸಂಸ್ಕೃತಿ ಮತ್ತು ಸಂಗೀತ ವಿಶ್ವಕ್ಕೆ ಅವರ ಅವಿಸ್ಮರಣೀಯ ಕೊಡುಗೆಯನ್ನು ನಾವು ಸ್ಮರಿಸುತ್ತೇವೆ. ಅವರ ಸಂಗೀತ ಜಾಗತಿಕ ಜನಪ್ರಿಯತೆ ಗಳಿಸಿವೆ. ಈ ವರ್ಷ ವಿಶೇಷವಾಗಿದೆ ಏಕೆಂದರೆ ನಾವು ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದ್ದೇವೆ." ಎಂದು ಹೇಳಿದ್ದಾರೆ.

***


(रिलीज़ आईडी: 1695412) आगंतुक पटल : 166
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam