ಪ್ರಧಾನ ಮಂತ್ರಿಯವರ ಕಛೇರಿ
ಫೆಬ್ರವರಿ 6, ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಷಣ
प्रविष्टि तिथि:
04 FEB 2021 7:55PM by PIB Bengaluru
ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಲಿದ್ದಾರೆ. 2021 ಫೆಬ್ರವರಿ 6 ರಂದು ಬೆಳಿಗ್ಗೆ 10.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮಾತನಾಡಲಿದ್ದಾರೆ. ಹೈಕೋರ್ಟ್ ಸ್ಥಾಪನೆಯ ಅರವತ್ತು ವರ್ಷಗಳು ಪೂರ್ಣಗೊಂಡ ಸಂದರ್ಭಕ್ಕೆ ಹೊರತರಲಾದ ಅಂಚೆ ಚೀಟಿಯನ್ನು ಸಹ ಅವರು ಬಿಡುಗಡೆ ಮಾಡಲಿದ್ದಾರೆ.
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಗುಜರಾತ್‌ನ ಕಾನೂನು ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.
***
(रिलीज़ आईडी: 1695423)
आगंतुक पटल : 152
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam