ಪ್ರಧಾನ ಮಂತ್ರಿಯವರ ಕಛೇರಿ

ಆಂಧ್ರಪ್ರದೇಶದ ಕರ್ನೂಲ್ ಅಪಘಾತದಲ್ಲಿ ಮೃತಪಟ್ಟ್ವರಿಗೆ ಪ್ರಧಾನಿ ಸಂತಾಪ

Posted On: 14 FEB 2021 11:12AM by PIB Bengaluru

ಆಂಧ್ರ ಪ್ರದೇಶದ ಕರ್ನೂಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ಸಂವಿಸಿದ ಘಟನೆ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು, “ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತ ದುಃಖಕರ. ಸಂಕಷ್ಟ ಸಂದರ್ಭದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನಾವಿದ್ದೇವೆಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ.ಎಂದು ಹೇಳಿದ್ದಾರೆ.

***


(Release ID: 1698052) Visitor Counter : 162