ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ಜಲಗಾಂವ್‌ನ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
15 FEB 2021 10:33AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾರಾಷ್ಟ್ರದ ಜಲಗಾಂವ್‌ನಲ್ಲಿನ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್‌ನಲ್ಲಿ, “ಮಹಾರಾಷ್ಟ್ರದ ಜಲಗಾಂವ್ನಲ್ಲಿ ಸಂಭವಿಸಿದ ಟ್ರಕ್ ಅಪಘಾತ ಹೃದಯವಿದ್ರಾವಕ. ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ’ ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1698137)
ವಿಸಿಟರ್ ಕೌಂಟರ್ : 195
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam