ಪ್ರಧಾನ ಮಂತ್ರಿಯವರ ಕಛೇರಿ

ಕರ್ನೂಲ್ ರಸ್ತೆ ಅಪಘಾತದ ಸಂತ್ರಸ್ತರಿಗೆ ಪರಿಹಾರ ಅನುಮೋದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 15 FEB 2021 4:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ಕರ್ನೂಲ್ ರಸ್ತೆ ಅಪಘಾತದ ಸಂತ್ರಸ್ತರಿಗೆ ಪರಿಹಾರವನ್ನು ಅನುಮೋದಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರ ಕಾರ್ಯಾಲಯ "ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆಂಧ್ರಪ್ರದೇಶದ ಕರ್ನೂಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಡಲು ಅನುಮೋದಿಸಿದ್ದಾರೆ." ಎಂದು ತಿಳಿಸಿದೆ.

***


(ಪ್ರಕಟಣೆ ಐ.ಡಿ.: 1698161) ವಿಸಿಟರ್ ಕೌಂಟರ್ : 220