ಪ್ರಧಾನ ಮಂತ್ರಿಯವರ ಕಛೇರಿ
ಜಲಗಾಂವ್ ಅಪಘಾತದ ಸಂತ್ರಸ್ತರಿಗೆ ಪರಿಹಾರ ಅನುಮೋದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
15 FEB 2021 3:57PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾರಾಷ್ಟ್ರದ ಜಲಗಾಂವ್ ಅಪಘಾತದ ಸಂತ್ರಸ್ತರಿಗೆ ಪರಿಹಾರವನ್ನು ಅನುಮೋದಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರ ಕಾರ್ಯಾಲಯ, "ಪ್ರಧಾನ ಮಂತ್ರಿ @narendramodi ಅವರು ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮಹಾರಾಷ್ಟ್ರದ ಜಲಗಾಂವ್ ಟ್ರಕ್ ಅಪಘಾತದಲ್ಲಿ ಮಡಿದವರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ರೂ.50,000." ಅನುಮೋದಿಸಿರುವುದಾಗಿ ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1698163)
ವಿಸಿಟರ್ ಕೌಂಟರ್ : 211
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam