ಪ್ರಧಾನ ಮಂತ್ರಿಯವರ ಕಛೇರಿ

ಅಜ್ಮೇರ್ ಷರೀಫ್ ದರ್ಗಾಕ್ಕೆ ಚಾದರ್ ಹಸ್ತಾಂತರಿಸಿದ ಪ್ರಧಾನಮಂತ್ರಿ

प्रविष्टि तिथि: 15 FEB 2021 6:26PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ವಾಜಾ ಮೊಯಿನುದ್ದೀನ್ ಚಿಷ್ಟಿ ಅವರ 809ನೇ ಉರುಸ್‌ಗೆ ಅಜ್ಮೇರ್ ಷರೀಫ್ ದರ್ಗಾಕ್ಕೆ ಚಾದರ್ ಹಸ್ತಾಂತರ ಮಾಡಿದರು.

ಖ್ವಾಜಾ ಮೊಯಿನುದ್ದೀನ್ ಚಿಷ್ಟಿ ಅವರ 809ನೇ ಉರುಸ್‌ಗೆ ಅಜ್ಮೇರ್ ಷರೀಫ್ ದರ್ಗಾಕ್ಕೆ ಚಾದರ್ ಹಸ್ತಾಂತರ ಮಾಡಿದೆ’’ ಎಂದು ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ ಹೇಳಿದ್ದಾರೆ.

***


(रिलीज़ आईडी: 1698364) आगंतुक पटल : 218
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam