ಪ್ರಧಾನ ಮಂತ್ರಿಯವರ ಕಛೇರಿ
ಛತ್ರಪತಿ ಶಿವಾಜಿ ಮಾಹಾರಾಜ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
19 FEB 2021 9:44AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ಛತ್ರಪತಿ ಶಿವಾಜಿ ಮಾಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿಯವರು ಟ್ವೀಟ್ ನಲ್ಲಿ, "मां भारती के अमर सपूत छत्रपति शिवाजी महाराज को उनकी जयंती पर शत-शत नमन। उनके अदम्य साहस, अद्भुत शौर्य और असाधारण बुद्धिमत्ता की गाथा देशवासियों को युगों-युगों तक प्रेरित करती रहेगी। जय शिवाजी!" ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1699342)
ವಿಸಿಟರ್ ಕೌಂಟರ್ : 155
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam