ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                
                    
                    
                        ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಜಯಂತಿ: ಪ್ರಧಾನ ಮಂತ್ರಿ ಸ್ಮರಣೆ
                    
                    
                        
                    
                
                
                    Posted On:
                24 FEB 2021 10:46AM by PIB Bengaluru
                
                
                
                
                
                
                ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರನ್ನು ಅವರ  ಜನ್ಮದಿನವಾದ ಇಂದು ಸ್ಮರಿಸಿದ್ದಾರೆ. 
ಜಯಲಲಿತಾ ಅವರು ಜಾರಿಗೆ ತಂದಿದ್ದ ಜನಪರವಾದ ಅಪಾರ ನೀತಿಗಳು ಮತ್ತು ಕಾರ್ಯಕ್ರಮಗಳಿಂದ ಅವರು ಸದಾಕಾಲ ಜನರ ಮನದಲ್ಲಿ ನೆಲೆಸಿದ್ದಾರೆ. ದೀನ ದಲಿತರನ್ನು ಸಬಲೀಕರಿಸಲು ಅವರು ನಡೆಸಿದ ಪ್ರಯತ್ನಗಳು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿವೆ. ಸ್ತ್ರೀಶಕ್ತಿಯನ್ನು ಸಶಕ್ತಗೊಳಿಸಲು ಜಯಲಲಿತಾ ಅವರು ಗಮನಾರ್ಹ ಪ್ರಯತ್ನಗಳನ್ನು ಮಾಡಿದ್ದರು ಎಂದು ಪ್ರಧಾನ ಮಂತ್ರಿ ಟ್ವಿಟರ್’ನಲ್ಲಿ ನೆನಪು ಮಾಡಿಕೊಂಡಿದ್ದಾರೆ.
***
                
                
                
                
                
                (Release ID: 1700394)
                Visitor Counter : 145
                
                
                
                    
                
                
                    
                
                Read this release in: 
                
                        
                        
                            Malayalam 
                    
                        ,
                    
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Assamese 
                    
                        ,
                    
                        
                        
                            Bengali 
                    
                        ,
                    
                        
                        
                            Manipuri 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu