ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಮನ್ನಾತು ಪದ್ಮನಾಭನ್ ಜಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 25 FEB 2021 10:32AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮನ್ನಾತು ಪದ್ಮನಾಭನ್ ಜೀ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು "ಶ್ರೀ ಮನ್ನಾತು ಪದ್ಮನಾಭನ್ ಜೀ ಅವರ ಪುಣ್ಯ ತಿಥಿಯಂದು ಅವರಿಗೆ ನನ್ನ ಗೌರವ ನಮನಗಳು. ಸಾಮಾಜಿಕ ಕಲ್ಯಾಣಕ್ಕಾಗಿ ಮತ್ತು ಯುವಜನರ ಸಬಲೀಕರಣಕ್ಕಾಗಿ ಅವರು ನೀಡಿದ ದೀರ್ಘಕಾಲೀನ ಕೊಡುಗೆಯನ್ನು ನಾವು ಸ್ಮರಿಸುತ್ತೇವೆ. ಅವರು ಶ್ರೀಮಂತ ಚಿಂತನೆಗಳು ಸದಾ ಸ್ಫೂರ್ತಿದಾಯಕವಾಗಿದೆ." ಎಂದು ತಿಳಿಸಿದ್ದಾರೆ.

***(Release ID: 1700721) Visitor Counter : 129