ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿ ದೇಸಾಯಿ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
प्रविष्टि तिथि:
28 FEB 2021 1:29PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿ ದೇಸಾಯಿ ಅವರನ್ನು ಸ್ಮರಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ನಮ್ಮ ಮಾಜಿ ಪ್ರಧಾನಮಂತ್ರಿ ಮೊರಾರ್ಜಿ ದೇಸಾಯಿ ಅವರನ್ನು ಸ್ಮರಿಸುತ್ತೇನೆ. ಅವರು ತಮ್ಮ ದೀರ್ಘ ಸಾರ್ವಜನಿಕ ಸೇವೆಯಲ್ಲಿ ಭಾರತದ ಪ್ರಗತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು. ಅವರು ತಮ್ಮ ಏಕತೆ ಮತ್ತು ಪ್ರಜಾಪ್ರಭುತ್ವದ ಬಗೆಗಿನ ಬದ್ಧತೆಯಿಂದ ಹೆಸರುವಾಸಿಯಾಗಿದ್ದರು." ಎಂದು ತಿಳಿಸಿದ್ದಾರೆ.
***
(रिलीज़ आईडी: 1701638)
आगंतुक पटल : 161
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam