ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ನಂದಕುಮಾರ್ ಸಿಂಗ್ ಚೌವ್ಹಾಣ್ ನಿಧನಕ್ಕೆ ಪ್ರಧಾನಮಂತ್ರಿ ಕಂಬನಿ
ಪ್ರಕಟಣಾ ದಿನಾಂಕ:
02 MAR 2021 11:00AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ನಂದಕುಮಾರ್ ಸಿಂಗ್ ಚೌವ್ಹಾಣ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಖಾಂಡ್ವಾ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಶ್ರೀ ನಂದಕುಮಾರ್ ಸಿಂಗ್ ಚೌವ್ಹಾಣ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಂಸದೀಯ ಕಾರ್ಯಚಟುವಟಿಕೆಗಳು, ಸಂಘಟನಾ ಕೌಶಲ್ಯಕ್ಕೆ ಅವರು ನೀಡಿರುವ ಕೊಡುಗೆ ಮತ್ತು ಮಧ್ಯಪ್ರದೇಶದಾದ್ಯಂತ ಬಿಜೆಪಿಯನ್ನು ಬಲಪಡಿಸುವ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1702112)
ವಿಸಿಟರ್ ಕೌಂಟರ್ : 157
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam