ಪ್ರಧಾನ ಮಂತ್ರಿಯವರ ಕಛೇರಿ
ಅಂತಾರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಿಯವರಿಂದ ನಾರಿ ಶಕ್ತಿಗೆ ನಮನ
प्रविष्टि तिथि:
08 MAR 2021 9:18AM by PIB Bengaluru
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಅದಮ್ಯ ನಾರಿ ಶಕ್ತಿಗೆ ನಮನ ಸಲ್ಲಿಸಿದ್ದಾರೆ
"ಅಂತಾರಾಷ್ಟ್ರೀಯ ಮಹಿಳಾ ದಿನದಂದು ನಮ್ಮ ಅದಮ್ಯ ನಾರಿಶಕ್ತಿಗೆ ನಮನಗಳು! ನಮ್ಮ ದೇಶದ ಮಹಿಳೆಯರ ಹಲವಾರು ಸಾಧನೆಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ವ್ಯಾಪಕವಾದ ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣವನ್ನು ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಕಾಶ ನಮ್ಮ ಸರ್ಕಾರಕ್ಕೆ ದೊರೆತಿರುವುದು ಗೌರವವಾಗಿದೆ." ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
***
(रिलीज़ आईडी: 1703183)
आगंतुक पटल : 187
इस विज्ञप्ति को इन भाषाओं में पढ़ें:
Punjabi
,
English
,
Urdu
,
Marathi
,
हिन्दी
,
Assamese
,
Manipuri
,
Bengali
,
Gujarati
,
Odia
,
Tamil
,
Telugu
,
Malayalam