ಪ್ರಧಾನ ಮಂತ್ರಿಯವರ ಕಛೇರಿ

ಕೊಲ್ಕತ್ತಾದ ಅಗ್ನಿ ದುರಂತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 09 MAR 2021 9:59AM by PIB Bengaluru

ಕೊಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, " ಕೊಲ್ಕತ್ತಾದಲ್ಲಿ ಹಠಾತ್ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವ ಹಾನಿಯಾಗಿದೆ. ಇಂತಹ ದುಃಖದ ಸಂದರ್ಭದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ.” ಎಂದು ಹಾರೈಸಿದ್ದಾರೆ.

***


(रिलीज़ आईडी: 1703412) आगंतुक पटल : 197
इस विज्ञप्ति को इन भाषाओं में पढ़ें: Punjabi , Malayalam , English , Urdu , Marathi , हिन्दी , Assamese , Bengali , Manipuri , Gujarati , Odia , Tamil , Telugu