ಪ್ರಧಾನ ಮಂತ್ರಿಯವರ ಕಛೇರಿ

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತೀರಥ್ ಸಿಂಗ್ ರಾವತ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 10 MAR 2021 5:20PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತೀರಥ್ ಸಿಂಗ್ ರಾವತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, " ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @TIRATHSRAWAT ಅವರಿಗೆ ಅಭಿನಂದನೆಗಳು. ಅವರು ತಮ್ಮೊಂದಿಗೆ ವ್ಯಾಪಕ ಆಡಳಿತ ಮತ್ತು ಸಾಂಸ್ಥಿಕ ಅನುಭವವನ್ನು ತರುತ್ತಾರೆ. ಅವರ ನಾಯಕತ್ವದಲ್ಲಿ ರಾಜ್ಯವು ಪ್ರಗತಿಯ ಹೊಸ ಎತ್ತರಕ್ಕೆ ಏರಲಿದೆ ಎಂಬ ವಿಶ್ವಾಸ ನನಗಿದೆ." ಎಂದು ತಿಳಿಸಿದ್ದಾರೆ.

***


(रिलीज़ आईडी: 1704026) आगंतुक पटल : 185
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam