ಪ್ರಧಾನ ಮಂತ್ರಿಯವರ ಕಛೇರಿ

ಮಹಾಶಿವರಾತ್ರಿ ಹಬ್ಬಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ

ಪ್ರಕಟಣಾ ದಿನಾಂಕ: 11 MAR 2021 10:41AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್‌ನಲ್ಲಿ, "देशवासियों को महाशिवरात्रि के पावन अवसर पर ढेरों शुभकामनाएं। हर-हर महादेव!"

ಮಹಾಶಿವರಾತ್ರಿ ಶುಭ ಸಂದರ್ಭದಲ್ಲಿ ನನ್ನ ಶುಭಾಶಯಗಳು. ಹರ ಹರ ಮಹಾದೇವ..! ಎಂದು ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1704058) ವಿಸಿಟರ್ ಕೌಂಟರ್ : 151