ಪ್ರಧಾನ ಮಂತ್ರಿಯವರ ಕಛೇರಿ

ಹೇರತ್ ಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 10 MAR 2021 7:13PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹೇರತ್ ಅಂಗವಾಗಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿಗಳು ತಮ್ಮ ಟ್ವೀಟ್ ನಲ್ಲಿ “ಹೇರತ್ ಗೆ ಶುಭಾಶಯಗಳು. ಈ ಶುಭ ಸಂದರ್ಭವು ಎಲ್ಲರಿಗೂ ಸಂತೋಷ ಮತ್ತು ಯೋಗಕ್ಷೇಮವನ್ನು ಹೆಚ್ಚಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರ ಆಕಾಂಕ್ಷೆಗಳು ಈಡೇರಲಿ.’’ಎಂದು ಹೇಳಿದ್ದಾರೆ.

***


(रिलीज़ आईडी: 1704075) आगंतुक पटल : 202
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu