ಪ್ರಧಾನ ಮಂತ್ರಿಯವರ ಕಛೇರಿ

ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರಿಗೆ ಅವರ ಜನ್ಮದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 17 MAR 2021 9:52AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

"ಮಾನವಹಕ್ಕುಗಳ ಮತ್ತು ಸ್ವಾತಂತ್ರ್ಯದ ನೇತಾರ ವಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರಿಗೆ ಅವರ  ಜಯಂತಿ ಸಂದರ್ಭದಲ್ಲಿ ನನ್ನ ಹೃದಯಾಂತರಾಳದ ನಮನಗಳು. ಅವರು ಎಲ್ಲಾ ಭಾರತೀಯರಿಗೂ ನಾಯಕರಾಗಿದ್ದಾರೆ. ಐತಿಹಾಸಿಕ # ಮುಜಿಬುರ್ ಶೋ ಆಚರಣೆಯಲ್ಲಿ ಭಾಗಿಯಾಗಲು ಈ ತಿಂಗಳ ಕೊನೆಯಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿರುವುದು ನನಗೆ ಗೌರವದ ವಿಷಯವಾಗಿದೆ." ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***



(Release ID: 1705380) Visitor Counter : 160