ಪ್ರಧಾನ ಮಂತ್ರಿಯವರ ಕಛೇರಿ
ನವ್ರೋಜ್ ಅಂಗವಾಗಿ ಜನತೆಗೆ ಶುಭಾಶಯ ಕೋರಿದ ಪ್ರಧಾನಿ
Posted On:
20 MAR 2021 1:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವ್ರೋಜ್ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ನವ್ರೋಜ್ ಗೆ ಶುಭಾಶಯಗಳು..! ಈ ವರ್ಷ ಪ್ರತಿಯೊಬ್ಬರ ಜೀವನವೂ ಸಂತೋಷ, ಆತ್ಯುತ್ತಮ ಆರೋಗ್ಯ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಪ್ರಾರ್ಥಿಸುತ್ತೇನೆ.’’ ಎಂದು ಹೇಳಿದ್ದಾರೆ.
***
(Release ID: 1706544)
Visitor Counter : 166
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam