ಪ್ರಧಾನ ಮಂತ್ರಿಯವರ ಕಛೇರಿ

ರತ್ನಗಿರಿ ಜಿಲ್ಲೆಯ ಕಾರ್ಖಾನೆಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 20 MAR 2021 3:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರತ್ನಗಿರಿ ಜಿಲ್ಲೆಯ ಕಾರ್ಖಾನೆಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಮೃತರ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ರತ್ನಗಿರಿ ಜಿಲ್ಲೆಯ ಕಾರ್ಖಾನೆಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಮೃತರ ಸುದ್ದಿ ತಿಳಿದು ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1706547) ವಿಸಿಟರ್ ಕೌಂಟರ್ : 184