ಪ್ರಧಾನ ಮಂತ್ರಿಯವರ ಕಛೇರಿ

ಬಿಹಾರ ದಿವಸ್‌ ಅಂಗವಾಗಿ ಬಿಹಾರದ ಜನರಿಗೆ ಪ್ರಧಾನಿ ಶುಭಾಶಯ

प्रविष्टि तिथि: 22 MAR 2021 9:54AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರ ದಿವಸ್ ಅಂಗವಾಗಿ ಬಿಹಾರದ ಜನರಿಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ, "बिहार दिवस की राज्य के सभी निवासियों को ढेरों शुभकामनाएं। गौरवशाली अतीत और समृद्ध संस्कृति के लिए विशेष पहचान रखने वाला यह प्रदेश विकास के नित नए आयाम गढ़ता रहे।" ಎಂದು ಹೇಳಿದ್ದಾರೆ.

***


(रिलीज़ आईडी: 1706550) आगंतुक पटल : 208
इस विज्ञप्ति को इन भाषाओं में पढ़ें: Malayalam , English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu