ಪ್ರಧಾನ ಮಂತ್ರಿಯವರ ಕಛೇರಿ
ಹುತಾತ್ಮರ ದಿನ: ವೀರ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
23 MAR 2021 9:08AM by PIB Bengaluru
ಹುತಾತ್ಮರ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಹೋರಾಟಗಾರರಾದ ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜ್ ಗುರು ಅವರಿಗೆ ಗೌರವ ಸಲ್ಲಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು, “आजादी के क्रांतिदूत अमर शहीद वीर भगत सिंह, सुखदेव और राजगुरु को शहीदी दिवस पर शत-शत नमन। मां भारती के इन महान सपूतों का बलिदान देश की हर पीढ़ी के लिए प्रेरणास्रोत बना रहेगा। जय हिंद!" ಎಂದು ಹೇಳಿದ್ದಾರೆ.
***
(रिलीज़ आईडी: 1706826)
आगंतुक पटल : 223
इस विज्ञप्ति को इन भाषाओं में पढ़ें:
Telugu
,
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Malayalam