ಪ್ರಧಾನ ಮಂತ್ರಿಯವರ ಕಛೇರಿ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ 

ಪ್ರಕಟಣಾ ದಿನಾಂಕ: 23 MAR 2021 12:22PM by PIB Bengaluru

ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಅವರು, "मध्य प्रदेश के ग्वालियर में हुई सड़क दुर्घटना से अत्यंत दुख पहुंचा है। मृतकों के परिजनों के प्रति मैं संवेदना प्रकट करता हूं, साथ ही घायलों के जल्द स्वस्थ होने की कामना करता हूं।" ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1706933) ವಿಸಿಟರ್ ಕೌಂಟರ್ : 214