ಪ್ರಧಾನ ಮಂತ್ರಿಯವರ ಕಛೇರಿ
ಮುಂಬೈನ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಿ ಶೋಕ
प्रविष्टि तिथि:
26 MAR 2021 1:14PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮಡಿದವರಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಮುಂಬೈನ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಆಕಸ್ಮಿಕದಲ್ಲಿ ಜೀವಹಾನಿಯಾಗಿರುವುದಕ್ಕೆ ತುಂಬಾ ನೋವಾಗುತ್ತಿದೆ. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.
***
(रिलीज़ आईडी: 1707749)
आगंतुक पटल : 210
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam