ಪ್ರಧಾನ ಮಂತ್ರಿಯವರ ಕಛೇರಿ

ಬಾಂಗ್ಲಾದೇಶದ ಮೈತ್ರಿ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

Posted On: 26 MAR 2021 2:38PM by PIB Bengaluru

ಎರಡು ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ತಮ್ಮ  ಭೇಟಿಯ ಭಾಗವಾಗಿ 14 ಪಕ್ಷಗಳ ಮೈತ್ರಿಕೂಟದ ಸಂಚಾಲಕರು ಮತ್ತು ರಾಜಕೀಯ ನಾಯಕರನ್ನು ಭೇಟಿ ಮಾಡಿದ್ದರು. ಉಭಯ ದೇಶಗಳ ನಡುವಿನ ಸಂಬಂಧ ಬಲವರ್ಧನೆಗೆ ಸಂಬಂಧಸಿದಂತೆ ನಡೆದ ಮಾತುಕತೆಯಲ್ಲಿ ದ್ವಿಪಕ್ಷೀಯ ಸಂಬಂಧಗಳ ವಿಭಿನ್ನ ವಿಚಾರಗಳನ್ನು ಕೇಂದ್ರೀಕರಿಸಿ ಸಮಾಲೋಚನೆ ನಡೆಸಲಾಯಿತು.

https://static.pib.gov.in/WriteReadData/userfiles/image/image001HD0Z.jpg

***(Release ID: 1707785) Visitor Counter : 61