ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರಪತಿಯವರ ಪುತ್ರನೊಂದಿಗೆ ಪ್ರಧಾನಿ ಮಾತುಕತೆ: ರಾಷ್ಟ್ರಪತಿಗಳ ಆರೋಗ್ಯದ ಬಗ್ಗೆ ವಿಚಾರಣೆ
ಪ್ರಕಟಣಾ ದಿನಾಂಕ:
26 MAR 2021 2:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಅವರ ಪುತ್ರನೊಂದಿಗೆ ಮಾತುಕತೆ ನಡೆಸಿದರು. ಅವರು ರಾಷ್ಟ್ರಪತಿಯವರ ಆರೋಗ್ಯದ ಬಗ್ಗೆ ವಿಚಾರಿಸಿದರು ಮತ್ತು ಯೋಗಕ್ಷೇಮದಿಂದ ಇರುವಂತೆ ಪ್ರಾರ್ಥಿಸಿದರು.
***
(ಪ್ರಕಟಣೆ ಐ.ಡಿ.: 1707799)
ವಿಸಿಟರ್ ಕೌಂಟರ್ : 202
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam