ಪ್ರಧಾನ ಮಂತ್ರಿಯವರ ಕಛೇರಿ

ಬಾಂಗ್ಲಾದೇಶದ ಪ್ರತಿಪಕ್ಷದ ನಾಯಕರನ್ನು ಭೇಟಿ ಮಾಡಿದ ಪ್ರಧಾನಿ

ಪ್ರಕಟಣಾ ದಿನಾಂಕ: 26 MAR 2021 3:12PM by PIB Bengaluru

ಎರಡು ದಿನಗಳ ಬಾಂಗ್ಲಾದೇಶ ಪ್ರವಾಸದ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು  ಬಾಂಗ್ಲಾದೇಶದ  ನಾನಾ ರಾಜಕೀಯ ಪಕ್ಷಗಳಿಗೆ ಸೇರಿದ  ಪ್ರತಿಪಕ್ಷಗಳ ನಾಯಕರನ್ನು ಭೇಟಿ ಮಾಡಿದರು ಮತ್ತು ಸಮಾಲೋಚನೆ ನಡೆಸಿದರು.   ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧಗಳ ಕುರಿತು ನಾನಾ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

https://static.pib.gov.in/WriteReadData/userfiles/image/image001EJ6C.jpg

***


(ಪ್ರಕಟಣೆ ಐ.ಡಿ.: 1707813) ವಿಸಿಟರ್ ಕೌಂಟರ್ : 316