ಪ್ರಧಾನ ಮಂತ್ರಿಯವರ ಕಛೇರಿ

ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ

प्रविष्टि तिथि: 29 MAR 2021 9:20AM by PIB Bengaluru

ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು, ದೇಶದ ಜನತೆಗೆ ಹೋಳಿ ಹಬ್ಬಕ್ಕೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ  "आप सभी को होली की ढेर सारी शुभकामनाएं। आनंद, उमंग, हर्ष और उल्लास का यह त्योहार हर किसी के जीवन में नए जोश और नई ऊर्जा का संचार करे।" ಎಂದು ಹೇಳಿದ್ದಾರೆ.

***


(रिलीज़ आईडी: 1708250) आगंतुक पटल : 230
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam