ಪ್ರಧಾನ ಮಂತ್ರಿಯವರ ಕಛೇರಿ

ಕೋವಿಡ್-19ರಿಂದ ‘ಶೀಘ್ರ ಗುಣಮುಖ’ರಾಗಿ ಡಾ. ಫಾರೂಖ್ ಅಬ್ದುಲ್ಲಾ ಅವರಿಗೆ ಪ್ರಧಾನಮಂತ್ರಿ ಶುಭ ಕೋರಿಕೆ

ಪ್ರಕಟಣಾ ದಿನಾಂಕ: 30 MAR 2021 1:58PM by PIB Bengaluru

ಕೋವಿಡ್ -19ರಿಂದ ಶೀಘ್ರ ಗುಣಮುಖರಾಗುವಂತೆ ಡಾ. ಫಾರೂಕ್ ಅಬ್ದುಲ್ಲಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಡಾ. ಫಾರೂಕ್ ಅಬ್ದುಲ್ಲಾ ಜೀ ಅವರ ಉತ್ತಮ ಆರೋಗ್ಯಕ್ಕಾಗಿ ಮತ್ತು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುತ್ತೇನೆ. ನಿಮಗೂ ನಿಮ್ಮ ಇಡೀ ಕುಟುಂಬದ @OmarAbdullah ಉತ್ತಮ ಆರೋಗ್ಯಕ್ಕೆ ಪ್ರಾರ್ಥಿಸುತ್ತೇನೆ." ಎಂದು ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1708501) ವಿಸಿಟರ್ ಕೌಂಟರ್ : 251