ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಮಂತ್ರಿ ಶ್ರೀ ಎಚ್.ಡಿ. ದೇವೇಗೌಡ ಅವರೊಂದಿಗೆ ಪ್ರಧಾನಿ ಸಂಭಾಷಣೆ

Posted On: 31 MAR 2021 1:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಎಚ್.ಡಿ. ದೇವೇಗೌಡ ಅವರೊಂದಿಗೆ ಮಾತನಾಡಿ, ಅವರ ಮತ್ತು ಅವರ ಧರ್ಮಪತ್ನಿ ಆರೋಗ್ಯ ವಿಚಾರಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು,  "ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರೊಂದಿಗೆ ಮಾತನಾಡಿ, ಅವರ ಮತ್ತು ಅವರ ಧರ್ಮಪತ್ನಿಯವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ." ಎಂದು ತಿಳಿಸಿದ್ದಾರೆ.

***



(Release ID: 1708681) Visitor Counter : 209