ಪ್ರಧಾನ ಮಂತ್ರಿಯವರ ಕಛೇರಿ

ಗೌರವಾನ್ವಿತ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

Posted On: 01 APR 2021 10:01AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿ ಅಂಗವಾಗಿ ಸ್ವಾಮೀಜಿಯವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿಗೌರವಾನ್ವಿತ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿ ಅಂಗವಾಗಿ ಸ್ವಾಮೀಜಿಯವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಸಮಾಜ ಸೇವೆಗಾಗಿ ಮತ್ತು ಬಡವರ ಆರೈಕೆಗಾಗಿ ಅವರು ಮಾಡಿದ ಅಸಂಖ್ಯಾತ ಪ್ರಯತ್ನಗಳು ವ್ಯಾಪಕವಾಗಿ ನೆನಪಾಗುತ್ತವೆ. ಅವರ ಉದಾತ್ತ ಆದರ್ಶಗಳು ಮತ್ತು ಚಿಂತನೆಗಳಿಂದ ನಾವು ಗಾಢವಾಗಿ ಪ್ರಭಾವಿತರಾಗಿದ್ದೇವೆ’’ಎಂದು ಹೇಳಿದ್ದಾರೆ.

***



(Release ID: 1708900) Visitor Counter : 182