ಪ್ರಧಾನ ಮಂತ್ರಿಯವರ ಕಛೇರಿ

ಒಡಿಶಾ ಜನತೆಗೆ ಉತ್ಕಲ್ ದಿನದ ಶುಭಾಶಯಗಳನ್ನು ಕೋರಿದ ಪ್ರಧಾನಿ

प्रविष्टि तिथि: 01 APR 2021 9:39AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಉತ್ಕಲ್ ದಿನದ ಶುಭಾಶಯಗಳನ್ನು ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಉತ್ಕಲ್ ದಿನದ ಈ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ಒಡಿಶಾದ ವಿಶಿಷ್ಟ ಸಂಸ್ಕೃತಿಗೆ ನಾನು ತಲೆಬಾಗುತ್ತೇನೆ. ಭಾರತದ ಪ್ರಗತಿಯಲ್ಲಿ ಒಡಿಶಾದ ಜನರು ಭಾರಿ ಕೊಡುಗೆಯನ್ನು ನೀಡಿದ್ದಾರೆ. ರಾಜ್ಯದ ಜನರಿಗೆ ಆರೋಗ್ಯ ಮತ್ತು ಸಂತೋಷ ಲಭಿಸಲಿ ಎಂದು ಆಶಿಸುತ್ತೇನೆ’’ ಎಂದು ಹೇಳಿದ್ದಾರೆ.

***


(रिलीज़ आईडी: 1708901) आगंतुक पटल : 242
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam