ಪ್ರಧಾನ ಮಂತ್ರಿಯವರ ಕಛೇರಿ

ಕೇಂದ್ರದ ಮಾಜಿ ಸಚಿವ ಶ್ರೀ ದಿಗ್ವಿಜಯ್ ಸಿನ್ಹ ಝಲಾ ಅವರ ನಿಧನಕ್ಕೆ ಪ್ರಧಾನಿ ಸಂತಾಪ

प्रविष्टि तिथि: 04 APR 2021 11:27AM by PIB Bengaluru

ಕೇಂದ್ರದ ಮಾಜಿ ಸಚಿವ ಶ್ರೀ ದಿಗ್ವಿಜಯ್ ಸಿನ್ಹ ಝಲಾ ಅವರ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
"ಕೇಂದ್ರದ ಮಾಜಿ ಸಚಿವ ಶ್ರೀ ದಿಗ್ವಿಜಯ್ ಸಿನ್ಹ ಝಲಾ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಗುಜರಾತ್ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು. ಸಮಾಜ ಸೇವೆ ಮತ್ತು ಪರಿಸರದ ಬಗೆಗಿನ ಕಾಳಜಿಗಾಗಿ ಅವರು ಸ್ಮರಣೀಯರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ.  " ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

***


(रिलीज़ आईडी: 1709507) आगंतुक पटल : 232
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam