ಪ್ರಧಾನ ಮಂತ್ರಿಯವರ ಕಛೇರಿ

ಗೀತಾ ಪ್ರೆಸ್ ಅಧ್ಯಕ್ಷ ರಾಧೇಶ್ಯಾಮ್ ಖೇಮ್ಕಾ ಅವರ ನಿಧನಕ್ಕೆ ಪ್ರಧಾನಿ ಸಂತಾಪ

Posted On: 04 APR 2021 2:07PM by PIB Bengaluru

ಗೀತಾ ಪ್ರೆಸ್ ಅಧ್ಯಕ್ಷ ರಾಧೇಶ್ಯಾಮ್ ಖೇಮ್ಕಾ ಅವರ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. 
"ಗೀತಾ ಪ್ರೆಸ್ ನ ಅಧ್ಯಕ್ಷ ಮತ್ತು ಸನಾತನ ಸಾಹಿತ್ಯವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದ  ರಾಧೇಶ್ಯಾಮ್ ಖೇಮ್ಕಾ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಖೇಮ್ಕಾ ಜಿ ಅವರು ಜೀವನದುದ್ದಕ್ಕೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ! " ಎಂದು ಪ್ರಧಾನಿ ಮಾಡಿದ್ದಾರೆ

***

 (Release ID: 1709509) Visitor Counter : 131