ಪ್ರಧಾನ ಮಂತ್ರಿಯವರ ಕಛೇರಿ
ವಿದ್ಯಾರ್ಥಿಗಳು, ಬೋಧಕರು ಮತ್ತು ಪೋಷಕರ ಜೊತೆ ಏಪ್ರಿಲ್ 7ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪರೀಕ್ಷಾ ಪೆ ಚರ್ಚಾ 2021 ಸಂವಾದ
Posted On:
05 APR 2021 10:46AM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಪ್ರಿಲ್ 7 ರಂದು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರೀಕ್ಷಾ ಪೆ ಚರ್ಚಾ 2021 ಸಂವಾದ ನಡೆಸಲಿದ್ದಾರೆ. ಈ ಸಂವಾದವು ವಿಶ್ವಾದ್ಯಂತ ನಡೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಬರೆದಿರುವ ಹೊಸ ಆವೃತ್ತಿಯ ಎಕ್ಸಾಮ್ ವಾರಿಯರ್ಸ್ ಕೃತಿಯಲ್ಲಿ ಹಲವು ಆಸಕ್ತಿದಾಯಕ ಪ್ರಶ್ನೆಗಳು, ವಿಷಯಗಳು, ಸ್ಮರಣೀಯ ಚರ್ಚೆಗಳನ್ನು ಸೇರ್ಪಡೆ ಮಾಡಲಾಗಿದೆ. ಹೊಸ ಆವೃತ್ತಿಯ ಕೃತಿಯು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿದೆ ಎಂದು ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದಾರೆ.
ಏಪ್ರಿಲ್ 7ರಂದು ಸಂಜೆ 7 ಗಂಟೆಗೆ ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮ ವೀಕ್ಷಿಸಬಹುದು.
******
(Release ID: 1709595)
Visitor Counter : 226
Read this release in:
Marathi
,
Tamil
,
Assamese
,
English
,
Urdu
,
Urdu
,
Hindi
,
Manipuri
,
Bengali
,
Punjabi
,
Gujarati
,
Odia
,
Telugu
,
Malayalam