ಪ್ರಧಾನ ಮಂತ್ರಿಯವರ ಕಛೇರಿ
ಬಾಬು ಜಗಜೀವನ್ ರಾಮ್ ಜಯಂತಿ; ಪ್ರಧಾನಮಂತ್ರಿ ಅವರಿಂದ ಗೌರವ ನಮನ
Posted On:
05 APR 2021 9:14AM by PIB Bengaluru
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ್ ರಾಮ್ ಅವರ ೧೧೪ನೇ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸ್ವಾತಂತ್ರ್ಯ ಸೇನಾನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಾಬು ಜಗಜೀವನ್ ರಾಮ್ ಅವರು ಸಮಾಜದ ಶೋಷಿತರು ಮತ್ತು ಸೌಲಭ್ಯ ವಂಚಿತ ವರ್ಗಗಳ ಉದ್ಧಾರಕ್ಕಾಗಿ ಶ್ರಮಿಸಿದ ಉದಾತ್ತ ನೇತಾರರಾಗಿದ್ದರು ಎಂದು ಸ್ಮರಿಸಿದ್ದಾರೆ.
***
(Release ID: 1709596)
Visitor Counter : 335
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam