ಪ್ರಧಾನ ಮಂತ್ರಿಯವರ ಕಛೇರಿ

ಎರಡನೇ ಡೋಸ್ ಕೋವಿಡ್-19 ಲಸಿಕೆ ಪಡೆದ ಪ್ರಧಾನಮಂತ್ರಿ

Posted On: 08 APR 2021 9:29AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎರಡನೇ ಡೋಸ್ ಕೋವಿಡ್-19 ಲಸಿಕೆಯನ್ನು ಪಡೆದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿಇಂದು ಏಮ್ಸ್ ನಲ್ಲಿ ಕೋವಿಡ್-19 ಎರಡನೇ ಡೋಸ್ ಲಸಿಕೆಯನ್ನು ಪಡೆದೆ. ಸೋಂಕು ಮಣಿಸಲು ಹಲವು ವಿಧಾನಗಳಲ್ಲಿ ಲಸಿಕೀಕರಣವೂ ಒಂದು. ನೀವು ಲಸಿಕೆ ಪಡೆಯಲು ಅರ್ಹರಾಗಿದ್ದಾರೆ ನೀವು ಶೀಘ್ರವೇ ಲಸಿಕೆ ಹಾಕಿಸಿಕೊಳ್ಳಿ. CoWin.gov.in ನಲ್ಲಿ ನೋಂದಣಿ ಮಾಡಿಕೊಳ್ಳಿಎಂದು ಹೇಳಿದ್ದಾರೆ.

***



(Release ID: 1710329) Visitor Counter : 251