ಪ್ರಧಾನ ಮಂತ್ರಿಯವರ ಕಛೇರಿ
ಇಟಾವಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತ ಕುಟುಂಬಗಳಿಗೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
10 APR 2021 8:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಇಟಾವಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಅವರು, ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರ ಹತ್ತಿರದ ಬಂಧುಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1711118)
ವಿಸಿಟರ್ ಕೌಂಟರ್ : 199
ಪ್ರಕಟಣೆಯನ್ನು ಇದರಲ್ಲಿ ಓದಿ:
Marathi
,
Odia
,
English
,
Urdu
,
हिन्दी
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam