ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಿ ಅವರಿಂದ ಗುಡೀ ಪಡವಾ ಶುಭಾಶಯ

Posted On: 13 APR 2021 9:08AM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಗುಡೀ ಪಡವಾ ಅಂಗವಾಗಿ ಶುಭಾಶಯ ಕೋರಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ಟ್ವೀಟ್ನಲ್ಲಿ ಮುಂಬರುವ ವರ್ಷವು ಪ್ರತಿಯೊಬ್ಬರ ಜೀವನದಲ್ಲೂ ಅತ್ಯುತ್ತಮ ಆರೋಗ್ಯ ಮತ್ತು ಸಂಪತ್ತು ತರಲಿ.ಎಂದು ಹೇಳಿದ್ದಾರೆ.

***



(Release ID: 1711451) Visitor Counter : 165