ಪ್ರಧಾನ ಮಂತ್ರಿಯವರ ಕಛೇರಿ

ಜಲಿಯನ್‌ವಾಲಾ ಬಾಗ್‌ ಹತ್ಯಾಕಾಂಡದ ಹುತಾತ್ಮರಿಗೆ ಪ್ರಧಾನಿ ಗೌರವವಂದನೆ

प्रविष्टि तिथि: 13 APR 2021 9:14AM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್ವಾಲಾ ಬಾಗ್ಹತ್ಯಾಕಾಂಡದ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿದರು.

ಪ್ರಧಾನಿ ಅವರು ಟ್ವೀಟ್ನಲ್ಲಿ ಹೀಗೆ ಹೇಳಿದ್ದಾರೆ:

ಜಲಿಯನ್ವಾಲಾ ಬಾಗ್ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅನಂತ ಗೌರವವಂದನೆಗಳು. ಅವರ ಸ್ಥೈರ್ಯ, ಸಾಹಸ ಮತ್ತು ಬಲಿದಾನಗಳು ಪ್ರತಿಯೊಬ್ಬ ಭಾರತೀಯನಿಗೂ ಶಕ್ತಿಯನ್ನು ತುಂಬುತ್ತದೆ.

***


(रिलीज़ आईडी: 1711459) आगंतुक पटल : 286
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam